ನೂರು ಚಿತ್ರಗಳು ನೂರಾರು ನೆನಪುಗಳು

Author : ಗಣೇಶ್‌ ಕಾಸರಗೋಡು

Pages 348

₹ 180.00




Year of Publication: 2013
Published by: ಅಮ್ಮ ಪ್ರಕಾಶನ
Address: 37/19 3ನೇ ಅಡ್ಡ ರಸ್ತೆ, ಬಿ. ಎಂ ಶ್ರೀ ರಸ್ತೆ, ರಾಜೀವ್ ಗಾಂಧಿ ರಸ್ತೆ, ಜರಗನಹಳ್ಳಿ ಬೆಂಗಳೂರು - 560078

Synopsys

ಭಾರತೀಯ ಚಿತ್ರರಂಗ ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಅವರು 100 ಚಿತ್ರಗಳ ನೆನಪಿನ ಲಹರಿಯನ್ನು ಪತ್ರಕರ್ತ ಗಣೇಶ್‌ ಕಾಸರಗೋಡು ಅವರು ಈ ಪುಸ್ತಕದಲ್ಲಿ ಹರಿಸಿದ್ದಾರೆ. ಈ ಕೃತಿಯಲ್ಲಿ ಅವರದೇ ಆಯ್ಕೆಯ ನೂರು ಚಿತ್ರಗಳ ಬಗ್ಗೆ ಮಾಹಿತಿ ಇದೆ. ಜೊತೆಗೆ ಆಸಕ್ತಿದಾಯಕ ಸಂಗತಿಗಳು, ಆ ಚಿತ್ರದ ಬಗ್ಗೆ ಇದುವರೆಗೂ ಜನಸಾಮಾನ್ಯರಿಗೆ ಗೊತ್ತಿಲ್ಲದ, ಕೆಲವೇ ಕೆಲವರಿಗಷ್ಟೇ ಗೊತ್ತಿರುವ ಅಪರೂಪದ ಸಂಗತಿಗಳನ್ನು ಇಲ್ಲಿ ಬಿತ್ತರಿಸಿದ್ದಾರೆ. ನೂರು ಚಿತ್ರಗಳ ದಾಖಲೆಗೆ ಇವರ ಲೇಖನ ಸಾಕ್ಷಿಯಾಗಿದೆ.

 

About the Author

ಗಣೇಶ್‌ ಕಾಸರಗೋಡು

ಗಣೇಶ್ ಕಾಸರಗೋಡು ಹುಟ್ಟಿದ್ದು ಕಾಸರಗೋಡಿನಲ್ಲಿ ಓದಿದ್ದೂ ಅಲ್ಲೇ. ಎಂ.ಎ. (ಕನ್ನಡ) ಪದವಿಯಲ್ಲಿ ರ್‍ಯಾಂಕ್ ವಿಜೇತರು. ಕೆಲಕಾಲ ಪ್ರೌಢಶಾಲಾ ಶಿಕ್ಷಕರಾಗಿದ್ದರು. ನಂತರ ಬಂದಿದ್ದು ಪತ್ರಿಕೋದ್ಯಮಕ್ಕೆ. ಮೊದಲು 'ಚಿತ್ರ ದೀಪ', ನಂತರ 'ಚಿತ್ರ ತಾರಾ', ಆ ನಂತರ 'ಅರಗಿಣಿ'. ಕಾಲಾನುಕ್ರಮದಲ್ಲಿ ಸಂಯುಕ್ತ ಕರ್ನಾಟಕ', 'ಕರ್ಮವೀರ', 'ವಿಜಯ ಕರ್ನಾಟಕ' ದಲ್ಲಿ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಣೆ, ಸದ್ಯಕ್ಕೆ 'ಸುವರ್ಣ ಟೈಂಸ್ ಆಫ್ ಕರ್ನಾಟಕ' ದಲ್ಲಿ ಅಂಕಣಕಾರ. ಪತ್ರಿಕೋದ್ಯಮದ ಸೇವೆ ಗುರುತಿಸಿ - ಕಾರ್ಯನಿರತ ಪತ್ರಕರ್ತರ ಸಂಘದ ಪ್ರಶಸ್ತಿ , ಮಂತ್ರಾಲಯದ ವಿಜಯ ವಿಠಲ ಪ್ರಶಸ್ತಿ , ಪತ್ರಕರ್ತರ ವೇದಿಕೆ ಪ್ರಶಸ್ತಿ , ...

READ MORE

Related Books