ರೋಮಾಂಚನ

Author : ಅಂತಃಕರಣ

Pages 96

₹ 75.00




Year of Publication: 2016
Published by: ಬೆನಕ ಬುಕ್ಸ್ ಬ್ಯಾಂಕ್
Address: ಯಳಗಲ್ಲು, ಕೋಡೂರು ಅಂಚೆ, ಹೊಸನಗರ ತಾಲೂಕು, ಶಿವಮೊಗ್ಗ- 577418
Phone: 7338437666

Synopsys

‘ರೋಮಾಂಚನ’ ಲೇಖಕ ಅಂತಃಕರಣ ಅವರ ಕ್ರೀಡಾ ಅಂಕಣ ಪ್ರಬಂಧಗಳ ಸಂಕಲನ. ಈ ಕೃತಿಯಲ್ಲಿ ಫುಟ್ಬಾಲ್ ಯುರೋ ಕಪ್, ಇಂಡಿಯನ್ ಸೂಪರ್ ಲೀಗ್ ಸೇರಿದಂತೆ ಕ್ರೀಡೆಯ ಕರಾರುವಕ್ಕಾದ ಅದ್ಭುತ ಶೈಲಿಯ ವಿಶ್ಲೇಷಣೆಗಳಿವೆ. ನಿಖರವಾದ ಅಂಕಿ- ಅಂಶಗಳು, ಸರಳವಾದರೂ ಪ್ರಬುದ್ಧ ಭಾಷೆ, ಎಲ್ಲಿಯೂ ಓದುಗನನ್ನು ಗೊಂದಲಕ್ಕೀಡು ಮಾಡದಂತಹ ವಿವರಗಳು ಇವು ಅಂತಃಕರಣ ಬರಹಗಳ ದೂರದೃಷ್ಠಿಯನ್ನು ಪರಿಚಯಿಸುತ್ತವೆ.

About the Author

ಅಂತಃಕರಣ

ಅಂತಃಕರಣ  ತನ್ನ 4ನೇ ಕ್ಲಾಸಿನಿಂದ 'ಎಚ್ಚರಿಕೆ', 'ಜೀವನ್ಮುಖಿ' ಪತ್ರಿಕೆಗಳಲ್ಲಿ ಮತ್ತು ಅಂತರ್ಜಾಲ  ಪತ್ರಿಕೆ 'ವಿಶ್ವಕನ್ನಡಿಗ'ದಲ್ಲಿ  ವಾರಕ್ಕೆ 2 ಅಂಕಣ ಬರೆಯುತ್ತಿರುವ ಅಂಕಣಕಾರ. ಇದುವರೆಗೆ ಕ್ರೀಡಾಂಕಣಗಳೂ ಸೇರಿದಂತೆ 500 ಅಂಕಣಪ್ರಬಂಧ, 95 ಕವಿತೆ, 78 ಕತೆ, 4 ಕಾದಂಬರಿ ಮತ್ತು 1 ನಾಟಕಗಳನ್ನು ರಚಿಸಿರುವ ಕನ್ನಡ ಮತ್ತು ಇಂಗ್ಲಿಷಿನಲ್ಲಿ ಬರೆಯುವ ಲೇಖಕ. 9ನೇ ತರಗತಿಯೊಳಗೆ 4 ಸಮಗ್ರ ಬರಹಗಳ ಕೃತಿಗಳು ಸೇರಿದಂತೆ ಒಟ್ಟು 30 ಕೃತಿಗಳನ್ನು ರಚಿಸಿರುವ ಪುಟ್ಟ ಸಾಹಿತಿ. ಪ್ರಸ್ತುತ ಶಿವಮೊಗ್ಗದ ಲೊಯಲಾ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿ. ಕನ್ನಡ ಪ್ರವೇಶ, ಕಾವ ಸಾಹಿತ್ಯ ಪರೀಕ್ಷೆಗಳಲ್ಲಿ ಮತ್ತು ...

READ MORE

Related Books