ಕವಿ ಅಬ್ದುಲ್ ರಹಿಮಾನ್ ಕುತ್ತೆತ್ತೂರು ಅವರು ಕರ್ನಾಟಕ ರಾಜ್ಯ ಬ್ಯಾರಿ ಸಾಹಿತ್ಯ ಅಕಾಡಮಿಯ ಸದಸ್ಯರಾಗಿದ್ದಾರೆ. ಅವರ ಜೀಯಸೆಲೆ ಬ್ಯಾರಿ ಭಾಷೆಯಲ್ಲಿ ಪ್ರಕಟವಾದ ಕವಿತೆಗಳ ಸಂಕಲನವಾಗಿದೆ. ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಹತ್ವದ ಯೋಜನೆಯಾಗಿರುವ ಬ್ಯಾರಿ-ಕನ್ನಡ-ಇಂಗ್ಲಿಷ್ ನಿಘಂಟಿನ ಸಹ ಸಂಪಾದಕರಾಗಿದ್ದಾರೆ.
ಜೀಯಸೆಲೆ
©2024 Book Brahma Private Limited.