About the Author

ಮೈಸೂರು ಜಿಲ್ಲೆಯ ಕೆ ಆರ್ ನಗರ ತಾಲೂಕಿನ ಕನುಗನಹಳ್ಳಿ ಗ್ರಾಮದಲ್ಲಿ ಜನನ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರಿನಲ್ಲಿ ಬಿ ಎ ಪದವಿ ಪಡೆದಿದ್ದಾರೆ. ಪ್ರಸ್ತುತ ಆಕಾಶವಾಣಿ ವಿವಿಧಭಾರತಿ ಬೆಂಗಳೂರು 102.9 ಎಫ್ ಎಮ್ ಅಲ್ಲಿ ಸಾಂದರ್ಭಿಕ ಉದ್ಘೋಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ವಾಸ್ತವ್ಯ. ತೇಲಿ ಬಿಟ್ಟ ಹೂ ಇವರ ಮೊದಲ ಕವನ ಸಂಕಲನ. 

ಅನುಪಮಾ ಕೆ.ಎನ್.

(20 Jul 1984)

BY THE AUTHOR