ಭುವನೇಶ್ವರಿ ರು. ಅಂಗಡಿ ಅವರು ವೃತ್ತಿಯಲ್ಲಿ ಕ್ರಿಯಾಶೀಲ ಶಿಕ್ಷಕಿ. ಪ್ರವೃತ್ತಿಯಲ್ಲಿ ಸಾಹಿತಿಯಾಗಿದ್ದಾರೆ. ಕಥೆ, ಕವನ, ಹನಿಗವನ, ಹೈಕು, ಟಂಕಾ, ಲೇಖನಗಳನ್ನು ಬರೆಯುವಲ್ಲಿ ಯಶಸ್ವಿಯಾಗಿ ಸಾಹಿತ್ಯ ಲೋಕಕ್ಕೆ ಪಾದಾರ್ಪಣೆ ಮಾಡಿದ್ದಾರೆ.
ಕೃತಿಗಳು: ಕಪ್ಪೆಚಿಪ್ಪಿನೊಳಗಿನ ಮುತ್ತು
ಕಪ್ಪೆಚಿಪ್ಪಿನೊಳಗಿನ ಮುತ್ತು
©2024 Book Brahma Private Limited.