About the Author

ಮೂಲತಃ ಡಾ. ಜಿ.ಪುರುಷೋತ್ತಮರು ಕಿವಿ-ಮೂಗು-ಗಂಟಲು ತಜ್ಞರು. ಬೆಂಗಳೂರಿನಲ್ಲಿ ವಾಸ. ಮೈಸೂರು ವಿಶ್ವವಿದ್ಯಾಲಯದಿಂದ ಅವರು ಮಾತು ಹಾಗೂ ಶ್ರವಣ ದೋಷ ಕುರಿತ ಶಿಕ್ಷಣದಲ್ಲಿ ಬಿಎಸ್ ಸಿ ಪದವಿ (1974) ಹಾಗೂ ಅದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ (1977) ಪಡೆದರು. ಕಿವುಡು ಮಗು ಮಾತಾಡಬಲ್ಲದು ಎಂಬ ಕೃತಿಗೆ ಕನ್ನಡ ವೈದ್ಯ ಸಾಹಿತ್ಯ ಪರಿಷತ್ತಿನ ‘ಕುವೆಂಪು ವೈದ್ಯಸಾಹಿತ್ಯ ಪ್ರಶಸ್ತಿ’ (2008) ಲಭಿಸಿದೆ.

ಜಿ. ಪುರುಷೋತ್ತಮ