ನಾಗಶ್ರೀ ಶ್ರೀರಕ್ಷ ಅವರು ತಮ್ಮ ಮೂವತ್ತಮೂರನೆಯ ಎಳವೆಯಲ್ಲೇ ಗತಿಸಿದ ಕನ್ನಡದ ಅನನ್ಯ ಕವಯಿತ್ರಿ. ಅವರು ಮೂಲತಃ ಉಡುಪಿಯವರು. ಕೆಂಡಸಂಪಿಗೆ ಅಂತರ್ಜಾಲ ಪತ್ರಿಕೆಯಲ್ಲಿ ಸಹಾಯಕ ಸಂಪಾದಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಅವರು ‘ನಕ್ಷತ್ರ ಕವಿತೆಗಳು’ ಎಂಬ ಕವನ ಸಂಕಲನವನ್ನು ಪ್ರಕಟಿಸಿದ್ದರು.
ನಕ್ಷತ್ರ ಕವಿತೆಗಳು
©2024 Book Brahma Private Limited.