ನಿಝಾಮ್ ಗೋಳಿಪಡ್ಪು ಅವರು ಮಂಗಳೂರು ಜಿಲ್ಲೆಯ ಸಜೀಪನಡು ಗ್ರಾಮದವರು. ಅವಿಜ್ಞಾನಿ ಹೆಸರಲ್ಲಿ ಕವನಗಳನ್ನು ರಚಿಸಿರುವ ನಿಝಾಮ್ ಗೋಳಿಪಡ್ಪು ಅವರು ಪದವಿಪೂರ್ವದವರೆಗೆ ಅಭ್ಯಾಸ ಮಾಡಿ, ತಮ್ಮ ಊರಿನಲ್ಲಿ ಕೂಲಿ ಕಾರ್ಮಿಕರಾಗಿದ್ದಾರೆ. ‘ಅನಾಮಧೇಯ ಗೀರುಗಳು’ ಇವರ ಪ್ರಥಮ ಕೃತಿಯಾಗಿದೆ.
ಅನಾಮಧೇಯ ಗೀರುಗಳು
©2024 Book Brahma Private Limited.