ಸಿದ್ದುಮೂರ್ತಿಯವರು ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು ಬಿದರೆ ಗ್ರಾಮದವರು.ಪ್ರಸ್ತುತ ಪ್ರೌಢಶಾಲೆ ಶಿಕ್ಷಕರಾಗಿ ಸೇವೆ ನಿರ್ವಹಿಸುತ್ತಿದ್ದಾರೆ.ಇವರು ಹವ್ಯಾಸಿ ಬರಹಗಾರರಾಗಿದ್ದು, ಇವರ ಲೇಖನಗಳು, ಕವಿತೆಗಳು ವಿವಿಧ ಪತ್ರಿಕೆಗಳಲ್ಲಿ ಹಾಗೂ ಮಾಸಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.
ಹೊಂಗಿರಣ
©2024 Book Brahma Private Limited.