About the Author

ಸೃಜನ್ ಗಣೇಶ ಹೆಗಡೆ ಅವರ ಕಾವ್ಯನಾಮ -ಸೃಜನಾಲೋಚನ. ತಂದೆ- ಶ್ರೀಧರ್ ಹೆಗಡೆ ತಾಯಿ- ಜಯಲಕ್ಷ್ಮಿ ಹೆಗಡೆ.  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಸಮೀಪದ ಗುಬ್ಬಿಗ ಗ್ರಾಮದವರು. ಕನ್ನಡದಲ್ಲಿ ಸ್ನಾತಕೋತ್ತರ ಪದವೀಧರರು.ಯಕ್ಷಗಾನ ಭಾಗವತಿಕೆ, ತತ್ವಶಾಸ್ತ್ರ, ಅಧ್ಯಾತ್ಮ ವೈಚಾರಿಕತೆ, ವಿಮರ್ಶೆ ಕ್ಷೇತ್ರದಲ್ಲಿ ಆಸಕ್ತಿ. ಇದೆ. 

ಕೃತಿಗಳು- ಗೊಂಬೆಯ ಸಂಕಟ, ರಾಧಾಸ್ನೇಹಿ, ಅನಂತ ಸೋಪಾನ(ಕವನ ಸಂಕಲನ) ಆಪ್ತ ಬಂಧನ, ಗೋಜಗಾಮೃತ (ಯಕ್ಷಗಾನ ಪ್ರಸಂಗಗಳು) .

ಸೃಜನ್ ಗಣೇಶ್ ಹೆಗಡೆ

(26 Sep 1997)

BY THE AUTHOR