About the Author

ಸಿಡ್ಡಿ ಶ್ರೀನಿವಾಸ ಅವರು ಬೆಂಗಳೂರಿನವರು. ಇವರ ಮೂಲ ಹೆಸರು- ಕರ್ಕೆನಹಳ್ಳಿ ಶ್ರೀನಿವಾಸ. ಸದ್ಯ ಅವರು ಆಸ್ಟ್ರೇಲಿಯಾದ ಸಿಡ್ನಿಯಲ್ಲಿದ್ದಾರೆ. ಅಲನ್ ಟೂರಿಂಗ್ ಫೋರ್ಡ್, ಅಲ್ಬರ್ಟ್ ಐನ್ ಸ್ಟಿನ್, ಐಸಾಕ್ ನ್ಯೂಟನ್, ಗೆಲಿಲಿಯೊ, ಮೇರಿ ಕ್ಯೂರಿ, ಶ್ರೀನಿವಾಸ ರಾಮಾನುಜನ್ ಇವರ ಕುರಿತು ಜೀವನ ಚಿತ್ರಗಳನ್ನು ಚಿತ್ರಿಸಿರುವ ಕೃತಿಗಳನ್ನು ರಚಿಸಿದ್ದಾರೆ.  ಲ್ಯಾಂಗ್ಲೊ ಪಾರ್ಕರ್ ಎ.ಕೆ. ಅವರ ಕೃತಿಯನ್ನು ‘ಆಸ್ಟ್ರೇಲಿಯಾದ ಜಾನಪದ ಕತೆಗಳು’ ಶೀರ್ಷಿಕೆಯಡಿ ಕನ್ನಡಕ್ಕೆ ರೂಪಾಂತರಿಸಿದ್ದಾರೆ. 

 

ಸಿಡ್ನಿ ಶ್ರೀನಿವಾಸ