ಲೇಖಕಿ ಎ. ಸರಸಮ್ಮ ಅವರು ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿದ್ದಾರೆ. ಸಾಹಿತ್ಯ ಅವರ ವಿಶೇಷ ಆಸಕ್ತಿಯಾಗಿದೆ. ವೃತ್ತಿಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಪ್ರಸ್ತುತ ನಿವೃತ್ತರಾಗಿದ್ದರೆ.
ಕೃತಿಗಳು: ಮೋಸದ ಜಾಲ(ಕಾದಂಬರಿ), ಬಾಡಿಗೆ ಮನೆ, ಮನೆ ಮಗ, ನೀತಿ ಕಥೆಗಳು, ದನಗಳ ಚೆನ್ನಿ, ನಂದಾದೀಪ, ಜಾಲಿಯ ನೆರಳು, ಕಾವ್ಯ ಜ್ಯೋತಿ, ವಿಧಿ ನಿಯಮ, ಸನ್ಮಾರ್ಗ, ಹೆಣ್ಣಿನ ಬಾಳು, ಗುರಿ, ಪಾಪ ಪುಣ್ಯ, ಭಕ್ತಿಸಾರ, ಸ್ನೇಹ ಬಂಧನ, ಕಾಮನಬಿಲ್ಲು, ಮೋಸದ ಜಾಲ