ಲೇಖಕಿ ಅಕ್ಷತಾ ಆದರ್ಶ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಚೌಟರ ಅರಮನೆ, ಮೂಡಬಿದ್ರೆಯವರು. ಪ್ರಸ್ತುತ ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾಗಿ ಅವರು ನೇಮಕಗೊಂಡಿದ್ದಾರೆ.
ಕೃತಿಗಳು: ಸರಳ ಕಾನೂನುಗಳ ಅರಿವಿಲ್ಲದೆ ಮೋಸ ಹೋಗದಿರಿ!
ಸರಳ ಕಾನೂನುಗಳ ಅರಿವಿಲ್ಲದೆ ಮೋಸ ಹೋಗದಿರಿ
©2025 Book Brahma Private Limited.