ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಧ್ಯಾಪಕರಾಗಿರುವ ಅಮರೇಶ ಯತಗಲ್ ಅವರು ರಾಯಚೂರು ಜಿಲ್ಲೆಯ ಯತಗಲ್ ನವರು. ಸುರಪುರ ಸಂಸ್ಥಾನದ ಬಗ್ಗೆ ಸಂಶೋಧನೆ ನಡೆಸಿರುವ ಅವರು ಇತಿಹಾಸ ಬರವಣಿಗೆಯಲ್ಲಿ ಆಸಕ್ತರಾಗಿದ್ದಾರೆ.
ಚಾರಿತ್ರಿಕ ಸುರಪುರ ಅಧ್ಯಯನಾತ್ಮಕ ನೋಟಗಳು
ಕರ್ನಾಟಕ ನಾಯಕ ಅರಸುಮನೆತನಗಳ ವಿಶಿಷ್ಟ ಸಾಂಸ್ಕೃತಿಕಾಚರಣೆಗಳು
ವಾಲ್ಮೀಕಿ ಸಮುದಾಯ ಮತ್ತು ಚರಿತ್ರೆ
ಕಸಬಾ ಲಿಂಗಸೂಗೂರಿನ ಅಧಿದೈವ ಕುಪ್ಪಿಭೀಮ
ದೋ-ಅಬ್ ರಾಯಚೂರು
©2025 Book Brahma Private Limited.