ಅಶೋಕ್ ಅಗಿಲ್ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯವರು. ಪಿಯುಸಿ ಶಿಕ್ಷಣವನ್ನು ಚಳ್ಳಕೆರೆಯಲ್ಲಿ ಪೂರೈಸಿದರು. ಪ್ರಸ್ತುತ ಮಧುಗಿರಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾರೆ. ‘ನದಿಯ ಹುಡುಕಾಟ’ ಅವರ ಮೊದಲ ಅನುವಾದಿತ ಕೃತಿಯಾಗಿದೆ. ಸಾಹಿತ್ಯದ ಜೊತೆಗೆ ಚಿತ್ರಕಲೆ , ಸಿನಿಮಾ ಅವರ ಆಸಕ್ತಿಯ ಕ್ಷೇತ್ರವಾಗಿದೆ.