About the Author

ಪತ್ರಕರ್ತ ಬಿ.ಎಸ್. ಜಯಪ್ರಕಾಶ್‌ ನಾರಾಯಣ ಅವರು ಉತ್ತಮ ಅನುವಾದಕ ಕೂಡ. ಪ್ರಜಾವಾಣಿ, ವಿಜಯ ಕರ್ನಾಟಕ ಪತ್ರಿಕೆಗಳಲ್ಲಿ ಉಪಸಂಪಾದಕ/ ವರದಿಗಾರರಾಗಿ ಕಾರ್ಯ ನಿರ್ವಹಿಸಿರುವ ಅವರು ಸದ್ಯ ಅನುವಾದದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಟಿ.ಜೆ.ಎಸ್‌. ಜಾರ್ಜ್‌ ಅವರ ಎಂ.ಎಸ್., ಯು.ಆರ್‌. ಅನಂತಮೂರ್ತಿ ಅವರ ’ನನ್ನ ಸಾಹಿತ್ಯದ ಐದು ದಶಕಗಳು’, ’ನಾನು ಮಲಾಲ’ ಕೃತಿಗಳನ್ನು ಅನುವಾದಿಸಿದ್ದಾರೆ. ಛಾಯಾಗ್ರಾಹಕ ಕೆ.ಜಿ. ಸೋಮಶೇಖರ ಅವರ ಆತ್ಮಕತೆ ’ನನ್ನ ಬದುಕು ನನ್ನ ಫೋಟೊಗ್ರಫಿ’ ಕೃತಿಯನ್ನು ನಿರೂಪಿಸಿದ್ದಾರೆ.

ಬಿ.ಎಸ್. ಜಯಪ್ರಕಾಶ ನಾರಾಯಣ