ಲಲಿತ್ ಕುಮಾರ್ ಮೂಲತಃ ಬೆಂಗಳೂರಿನವರು. ವೃತ್ತಿಯಲ್ಲಿ ಸಿವಿಲ್ ಎಂಜಿನಿಯರ್ ಪ್ರವೃತ್ತಿಯಲ್ಲಿ ಕವಿ, ಲೇಖಕ. 1999ರಲ್ಲಿ ಜನನ. ಇವರು ತಮ್ಮ ಪ್ರೌಢ ಶಿಕ್ಷಣವನ್ನು ಎಸ್.ಜೆ.ಆರ್. ಕೆಂಗೇರಿ ಪಬ್ಲಿಕ್ ಸ್ಕೂಲ್ ನಲ್ಲಿ, ಸುರಾನ ದೀಕ್ಷಾ ಕಾಲೇಜಿನಲ್ಲಿ ಪದವಿ-ಪೂರ್ವ ಹಾಗೂ ಆರ್.ಎನ್.ಎಸ್. ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಸಿವಿಲ್ ಎಂಜಿನಿಯರಿಂಗ್ ಪದವಿಯನ್ನು ಪಡೆದಿರುತ್ತಾರೆ.