About the Author

ಪತ್ರಕರ್ತೆ, ಕವಯತ್ರಿ ಭಾರತಿ ಹೆಗಡೆಯವರ ಊರು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ. ಸದ್ಯ ಬೆಂಗಳೂರಿನಲ್ಲಿ ವಾಸವಿದ್ದಾರೆ.

ಇವರು ಕೃತಿಗಳು: ಮೊದಲಪತ್ನಿಯ ದುಗುಡ (ಸಿನಿಮಾದಲ್ಲಿನ ಮಹಿಳಾ ಪಾತ್ರಗಳ ವಿಶ್ಲೇಷಣೆ), ಸೀತಾಳೆ ದಂಡೆಯ ಸದ್ದಿಲ್ಲದ ಕಥೆಗಳು (ಸಣ್ಣ ಕಥಾಸಂಕಲನ), ಮಣ್ಣಿನ ಗೆಳತಿ (ಕೃಷಿ ಮಹಿಳೆಯರ ಅನುಭವ ಕಥನ), ಹಾಗೂ ಹರಿವ ನದಿ (ಮೀನಾಕ್ಷಿ ಭಟ್ಟ ಅವರ ಆತ್ಮಕಥನ)

ಭಾರತಿ ಹೆಗಡೆ

(01 Apr 1969)

BY THE AUTHOR