ಕವಿ ಡಿ. ಪದ್ಮನಾಭ ಅವರು ಮೈಸೂರಿನಲ್ಲಿ 1966 ಫೆಬ್ರುವರಿ 06 ರಂದು ಜನಿಸಿದರು. ಅವರ ‘ಹೂಬನ’ ಕವನ ಸಂಕಲನ ಇತ್ತಿಚೆಗೆ ಪ್ರಕಟವಾಗಿದೆ. ಪ್ರಸ್ತುತ ಬೆಂಗಳೂರಿನಲ್ಲಿ ವಾಸ. ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರು. ಹಿಂದಿ ರತ್ನ ಹಾಗೂ ಸಂಸ್ಕೃತ ಸಾಹಿತ್ಯದಲ್ಲಿ ಆಸ್ಥೆ ಉಳ್ಳವರು.
‘ಸಂತೋಷ-ಸಂದೇಶ’, ‘ಭಾವಲಹರಿ’ ಕವನ ಸಂಕಲನಗಳು ಹಾಗೂ ‘ಭಾವಸರಿತೆ’ ಕಥಾಸಂಕಲನ ಪ್ರಕಟವಾಗಿವೆ.