ದು.ಸರಸ್ವತಿ- ಹುಟ್ಟಿದ್ದು 20 ಏಪ್ರಿಲ್ , 1963, ಬೆಂಗಳೂರಿನಲ್ಲಿ. ವಿದ್ಯಾಭ್ಯಾಸವೂ ಬೆಂಗಳೂರಿನಲ್ಲಿಯೇ. ರಂಗಭೂಮಿ, ಚಿತ್ರಕಲೆ, ಮಹಿಳಾ ಮತ್ತು ದಲಿತ ಚಳುವಳಿ ಮುಂತಾದ ಸಾಮಾಜಿಕ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿರುವ ಸರಸ್ವತಿ, ಹೆಣೆದರೆ ಜೇಡನಂತೆ(ಕಡೆಂಗೋಡ್ಲು ಕಾವ್ಯ ಪ್ರಶಸ್ತಿ-1997), ಈಗೇನ್ ಮಾಡೀರಿ(ಅನುಭವ ಕಥನ-2000) ಕೃತಿಗಳನ್ನು ಪ್ರಕಟಿಸಿದ್ದಾರೆ.