ವೃತ್ತಿಯಿಂದ ವೈದ್ಯರಾಗಿರುವ ಡಾ. ಎಚ್.ಆರ್. ಮಣಿಕರ್ಣಿಕಾ ಆರೋಗ್ಯ ಮತ್ತು ವೈದ್ಯವಿಜ್ಞಾನಕ್ಕೆ ಸಂಬಂಧಿಸಿದ ಕೃತಿಗಳನ್ನು ರಚಿಸಿದ್ದಾರೆ. ವನಿತೆಯರ ವ್ಯಾಧಿಗಳು, ಮಹಿಳೆಯರ ಹದಿಹರೆಯದ ಸಮಸ್ಯೆಗಳು ಮತ್ತು ಪರಿಹಾರ, ಅರವತ್ತರ ನಂತರದ ಆರೋಗ್ಯ ಎಂಬ ಕೃತಿಗಳನ್ನು ಪ್ರಕಟಿಸಿದ್ದಾರೆ.
ಮಹಿಳೆಯರ ಹದಿಹರೆಯದ ಸಮಸ್ಯೆಗಳು ಸವಾಲುಗಳು ಮತ್ತು ಪರಿಹಾರ
ಅರುವತ್ತರ ಅನಂತರದ ಆರೋಗ್ಯ
©2025 Book Brahma Private Limited.