ಲೇಖಕ ಹರ್ಷ ರಘುರಾಮ್ ಅವರು ಮೂಲತಃ ಬೆಂಗಳೂರಿನವರು. ಸದ್ಯ ಆಸ್ಟ್ರಿಯದ ವಿಯೆನ್ನದಲ್ಲಿ ವಾಸ್ತವ್ಯ. ಬಾಲ್ಯದ ದಿನಗಳಿಂದಲೂ ಸಾಹಿತ್ಯಾಸಕ್ತಿಯನ್ನು ಮೈಗೂಡಿಸಿಕೊಂಡ ಇವರು ನುರಿತ ಕರ್ನಾಟಕ ಸಂಗೀತಗಾರರೂ ಹೌದು. ಭಾಷಾ ಕಲಿಕೆಯಲ್ಲಿ ಆಸಕ್ತಿಯನ್ನು ಹೊಂದಿರುವ ಅವರು ಹಲವಾರು ಭಾರತೀಯ ಮತ್ತು ಐರೋಪ್ಯ ಭಾಷೆಗಳನ್ನು ಬಲ್ಲವರಾಗಿದ್ದಾರೆ.