ಲೇಖಕ ಜೆ.ಎಸ್.ಸದಾನಂದ ಅವರು ಭಾರತದ ಸಂಸತ್ತು ಎಂಬ ಕೃತಿಯನ್ನು ರಚಿಸಿದ್ದಾರೆ. ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ ಭಾರತ. ಸಂಸತ್ತು ಭಾರತದ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸಂಸತ್ತಿನ ಕಾರ್ಯಕಲಾಪಗಳ ಬಗ್ಗೆ ಈ ಪುಸ್ತಕದಲ್ಲಿ ವಿಶ್ಲೇಷಣಾತ್ಮಕ ಅಧ್ಯಯನ ಮಾಡಲಾಗಿದೆ.
ಭಾರತದ ಸಂಸತ್ತು ಒಂದು ಕಾರ್ಯನಿರತ ಪ್ರಜಾಪ್ರಭುತ್ವ
ಹುಡುಕಾಟವನ್ನು ನಿಲ್ಲಿಸದಿರೋಣ
ಸಾಹಿತ್ಯ ಕಥನ ವರ್ಸಸ್ ಸಮಾಜ ವಿಜ್ಞಾನ
©2024 Book Brahma Private Limited.