ಕೆ.ಬಿ. ಸೂರ್ಯಕುಮಾರ್ ಮೂಲತಃ ಕೊಡಗಿನವರು. ವೃತ್ತಿಯಲ್ಲಿ ವೈದ್ಯರಾಗಿರುವ ಅವರು ಪ್ರವೃತ್ತಿಯಲ್ಲಿ ಬರಹಗಾರರು. ವಿಧಿ ವಿಜ್ಞಾನ ವಿಭಾಗದಲ್ಲಿ ತಜ್ಞತೆ ಹೊಂದಿರುವ ಇವರು, ಸುಮಾರು ನಾಲ್ಕು ದಶಗಳಿಗಿಂತ ಹೆಚ್ಚಿನ ವೈದ್ಯಕೀಯ ಅನುಭವಗಳನ್ನು ಹೊಂದಿದ್ದು, ಪ್ರಸ್ತುತ ಮೆಡಿಕಲ್ ಕಾಲೇಜಿನ ಪ್ರೊಫೆಸರ್ ಆಗಿ ವಿದ್ಯಾರ್ಥಿಗಳಿಗೆ ಧಾರೆ ಎರೆಯುತ್ತಿದ್ದಾರೆ.