About the Author

ಡಾ. ಕಾ. ವೆಂ. ಶ್ರೀನಿವಾಸಮೂರ್ತಿ ಅವರು ಬೆಂಗಳೂರು ಉತ್ತರಕಾವಲು ಭೈರಸಂದ್ರದವರು. ಉಪನ್ಯಾಸಕರಾಗಿದ್ದಾರೆ. ಚಂದ್ರತಾರೆ ಊರಿನಲ್ಲಿ, ಹೃದಯ ವಿಹಾರಿ, ಬದುಕು, ಕಾವ್ಯಕೋಗಿಲೆ, ನಿತ್ಯಶ್ರಾವಣ, ಅಭಿಮಾನದ ಹಣತೆ, ಮಣ್ಣಿನ ದೋಣಿ, ಆಯ್ದ ಭಾವಗೀತೆಗಳು (ಕಾವ್ಯ), ನೆಲದ ಕಣ್ಣ, ಮೌನ ಮಾತಾದಾಗ, ಕನ್ನಡ ರಂಗಭೂಮಿ, ಕನ್ನಡ ಚಳುವಳಿ ಮತ್ತು ಚಿಂತನ, ಉರಿಯಪೇಟೆ (ವಿಮರ್ಶೆ), ಕನ್ನಡ ಸಾಹಿತ್ಯ ಮತ್ತು ಕರ್ನಾಟಕತ್ವ, ಅಭಿರಾಮ, ಕನ್ನಡ ಭೇರಿ, ಬಂಡಾಯ ಕಾಲು ಶತಮಾನ (ಸಂಪಾದನೆ), ಕನ್ನಡ ಕಾವ್ಯದಲ್ಲಿ ನಾಡು ನುಡಿ ಚಿಂತನೆ (ಪಿಎಚ್‌ಡಿ ಮಹಾಪ್ರಬಂಧ).

ಕಾ.ವೆಂ. ಶ್ರೀನಿವಾಸಮೂರ್ತಿ

(06 Sep 1969)

Books by Author