About the Author

ಕಾದಂಬರಿಗಾರ್ತಿ ಕಿರಣ್ ಪ್ರಸಾದ್ ರಾಜನಹಳ್ಳಿ ಅವರು 1966 ಜೂನ್‌ 20 ರಂದು ಚಿತ್ರದುರ್ಗದಲ್ಲಿ ಜನಿಸಿದರು. ’ನೀ ನಡೆವ ಹಾದಿಯಲ್ಲಿ’ (ಕಾದಂಬರಿ), ಮಕ್ಕಳ ಕಥಾಲೋಕ, ನಕ್ಷತ್ರಲೋಕದಲ್ಲಿ ನಚಿಕೇತ (ಶಿಶುಸಾಹಿತ್ಯ), ಹಿಮಕಿನ್ನರಿ, ಸರಿಸೃಪಗಳ ಜೀವನಚರಿತ್ರೆ, ಸೂರ್ಯ ಅಪಾರ್ಟ್‌ಮೆಂಟ್ (ಮಕ್ಕಳ ಪತ್ತೆದಾರಿ ಕಾದಂಬರಿ), ಅಮೆರಿಕಾದಲ್ಲಿ ಅಧ್ಯಯನದ ಅನುಭವ (ಪ್ರವಾಸಕಥನ), ಶಿಶುಪ್ರಾಸಗಳು, ಒಂಟಿ ನಕ್ಷತ್ರದ ನಾಡಿನಲ್ಲಿ, ಅಮ್ಮ ಏಕೆ ನಗಲಿಲ್ಲ (ಲೇಖನ ಸಂಗ್ರಹ). ಲೇಖಕರಿಗೆ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಶಸ್ತಿ, ದೆಹಲಿಯ ನ್ಯಾಷನಲ್ ಬುಕ್ ಟ್ರಸ್ಟ್ ಪ್ರಶಸ್ತಿಗಳು ಲಭಿಸಿವೆ.

ಕಿರಣ್ ಪ್ರಸಾದ್ ರಾಜನಹಳ್ಳಿ

(20 Jun 1966)

BY THE AUTHOR