ಪತ್ರಕರ್ತ ಎಂ.ಮಂಜುನಾಥ ಬಮ್ಮನಕಟ್ಟೆಯವರು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾಗಿದ್ಧಾರೆ. ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಸಮಯ ಟಿ.ವಿ. ಚಾನೆಲ್‌ನ ಗದಗ ವರದಿಗಾರರಾಗಿರುವ ಅವರು ಲಕ್ಷ್ಮೇಶ್ವರ ಮತ್ತು ಧಾರವಾಡಗಳಲ್ಲಿ ವಿದ್ಯಾಭ್ಯಾಸ ನಡೆಸಿದ್ದಾರೆ.
ಭಾರತದ ಮೊದಲ ಸಹಕಾರಿ ಸಿದ್ಧನಗೌಡ ಸಣ್ಣರಾಮನಗೌಡ ಪಾಟೀಲ
ಗೋಕಾಕ ಚಳವಳಿ ಮತ್ತು ಕನ್ನಡ ಅಭಿವೃದ್ಧಿ
©2025 Book Brahma Private Limited.