ಮ.ಸು. ಮನ್ನಾರ್ ಕೃಷ್ಣರಾವ್ ಮಂಡ್ಯ ನಗರದ ಮೈಷುಗರ್ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾಗಿ ನಿವೃತ್ತರಾಗಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಈವರೆಗೆ 12 ಕವನ ಸಂಕಲನಗಳು, 8 ಸತ್ಯ ಘಟನೆಗಳ ಗದ್ಯ ಕೃತಿಗಳು ಮತ್ತು ಅದ್ವಿತೀಯ ಭಾರತೀಯ ಜಿ.ಡಿ. ಬಿರ್ಲಾ ಅವರ ಜೀವನ ಚರಿತ್ರೆಗಳನ್ನು ಪ್ರಕಟಿಸಿದ್ದಾರೆ.
ಜೆ.ಆರ್.ಡಿ.ಟಾಟಾ
ಗಾಂಧಿಯೆಂಬ ವಿಸ್ಮಯ
ಅದ್ವಿತೀಯ ಭಾರತೀಯ ಜಿ.ಡಿ. ಬಿರ್ಲಾ
ಅಸಮಾನ ಜೆ.ಎನ್. ಟಾಟಾ
ಅನನ್ಯ ಭಾರತೀಯ ಜೆ.ಆರ್.ಡಿ. ಟಾಟಾ
ಸರ್ದಾರ್ ವಲ್ಲಭಭಾಯ್ ಪಟೇಲ್
ಅದ್ಭುತ ಅದಮ್ಯ ಚೇತನ ರಾಜಾಜಿ
ಲಾಲ್ ಬಹಾದುರ್ ಶಾಸ್ತ್ರಿ
©2024 Book Brahma Private Limited.