ಕೃತಿಗಳು: ಕಾಳಿದಾಸ ಮಹಾಕವಿಯ ಅಭಿಜ್ಞಾನ ಶಾಕುಂತಲ (ಅನುವಾದಿತ ನಾಟಕ), ಚಾಟು ಕವಿತೆಗೆ ಚುಟುಕು ಕತೆ (ಚಾಟೋಕ್ತಿಗಳ ಸಂಗ್ರಹ ಕೃತಿ), 108 ಹಳೆ ಆಚಾರ ಹೊಸ ವಿಚಾರ, ಆಂಟೆನ ಚೆಕಾಫ್ ಕಥೆಗಳು (ಅನುವಾದ), ಮ್ಯಾನೇಜ್ ಮೆಂಟ್ ಕತೆಗಳು (ಯಶಸ್ವಿಗೆ 150 ಅಡ್ಡದಾರಿಗಳು), ಚಾಣಕ್ಯ ನೀತಿ, ಮ್ಯಾನೇಜ್ ಮೆಂಟ್ ಭಗವದ್ಗೀತೆ, ನಿತ್ಯ ಜೀವನಕ್ಕೆ ಹತ್ತಿರದ ಸುಭಾಷಿತಗಳು, ಈ ತಪ್ಪು ನೀವು ಮಾಡಬೇಡಿ.