ಲೇಖಕ ಎನ್. ರಾಮನಾಥ್ ಮೂಲತಃ ಬೆಂಗಳೂರಿನವರು. ವೃತ್ತಿಯಲ್ಲಿ ಪತ್ರಕರ್ತರು. ವಿಜಯಕರ್ನಾಟಕದಲ್ಲಿ ಅಕಂಣಕಾರರಾಗಿ ‘ವೀಕೆಂಡ್ ವಿನೋದ’, ಹಾಗೂ ಹೀಗೂ ಉಂಟು, ಸಂಗ್ಯಾ ಮಂಗ್ಯಾ ದೈನಿಕ ಅಂಕಣಗಳನ್ನು ಬರೆಯುತ್ತಿದ್ದಾರೆ. ಅವರ ‘ನಿದ್ರಾಂಗನೆಯ ಸೆಳವಿನಲ್ಲಿ’ ಕೃತಿಗೆ ಡಿ. ಮಾಣಿಕರಾವ ಸ್ಮರಣಾರ್ಥ ಹಾಸ್ಯ ಸಾಹಿತ್ಯ ದತ್ತಿ ಪ್ರಶಸ್ತಿ ಲಭಿಸಿದೆ.
ಕೃತಿಗಳು:ನಿದ್ರಾಂಗನೆಯ ಸೆಳವಿನಲ್ಲಿ, ಹಸಿರು ಬಾಗಿಲು (ಅನುವಾದ ಕೃತಿ)