ಧಾರವಾಡದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪಂಡಿತ ಭೀಮಾಜಿ ಜೀವಾಜಿ ಹುಲಿಕವಿಯವರು ಕನ್ನಡ ಮತ್ತು ಕಂನಾಡಿನ ಮಕ್ಕಳ ಬಗ್ಗೆ ಅಪಾರ ಪ್ರೀತಿ ಹೊಂದಿದ್ದವರು. ‘ಶ್ರೀಕರ್ನಾಟಕಸಿಂಹಾಸನ ಪ್ರತಿಷ್ಠಾಪನಾಚಾರ್ಯ ಬಿರುದಾಂಕಿತ ಶ್ರೀ ವಿದ್ಯಾರಣ್ಯಸ್ವಾಮಿಗಳು’ ಕೃತಿಯನ್ನು ಇವರು ರಚಿಸಿದ್ದಾರೆ.