About the Author

ಮೂಲತಃ ಕೇರಳದ ಕಾಸರಗೋಡು ಹಾಗೂ ಕರ್ನಾಟಕದ ದಕ್ಷಿಣ ಕನ್ನಡ ಮಧ್ಯೆ ಇರುವ ಪೆರ್ಲ ಮೂಲದ ಗೋಪಾಲಕೃಷ್ಣ ಪೈ ಅವರು ಕತೆ,ನಾಟಕ ,ಪ್ರಬಂದ, ಲೇಖನ ಕಾದಂಬರಿಗಳನ್ನು ಬರೆಯುವುದರಲ್ಲಿ ಪ್ರವೀಣರು. ನಾಟಕ ವಿಮರ್ಶೆ ಮೊದಲಾದ ಹಲವು ಪ್ರಕಾರಗಳಲ್ಲಿ ಕೈಯ್ಯಾಡಿಸಿ ಉತ್ತಮ ಸಾಹಿತ್ಯ ಕೃಷಿಯನ್ನು ಬೆಳೆಸುತ್ತಿರುವ ಗೋಪಾಲಕೃಷ್ಣ ಪೈ ಅವರ ಮತ್ತಿತರ ಕೃತಿಗಳು ಇಂತಿವೆ; ತಿರುವು, ಈ ಬೆರಳ ಗುರುತು, ಹಾರುವ ಹಕ್ಕಿಯ ಗೂಡಿನ ದಾರಿ ,ಮೊದಲಾದ ಚಿಕ್ಕ ಕಥೆಗಳು. ಆಧುನಿಕ ಚೀನೀ ಸಣ್ಣಕಥೆಗಳು, 'ಪೆರ್ಲ ಗೋಪಾಲಕೃಷ್ಣ ಪೈ'ರವರ ಸ್ವಪ್ನ ಸಾರಸ್ವತ ಕಾದಂಬರಿಗೆ 2010 ರ ಸಾಲಿನ 'ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ'ದೊರೆತಿದೆ.

ಪೆರ್ಲ ಗೋಪಾಲಕೃಷ್ಣ ಪೈ

Awards