ಯುವ ಬರಹಗಾರ ರಾಮಕೃಷ್ಣ ಸುಗತ ಅವರು ಜನಿಸಿದ್ದು 1991 ನವೆಂಬರ್ 4ರಂದು. ಸ್ನಾತಕೋತ್ತರ ಪದವಿ, ಪಿಎಚ್‌ಡಿ ಪದವಿ ಪಡೆದಿರುವ ಇವರಿಗೆ ಪ್ರವಾಸ , ಕತೆ ಕವನ ಬರೆಯುವುದು, ಹಾಡುಗಳ ರಾಗ ಸಂಯೋಜನೆ, ಕಿರುಚಿತ್ರ ನಿರ್ಮಾಣ ಹವ್ಯಾಸಿ ಕ್ಷೇತ್ರ. ಉರಿಯ ಪೇಟೆಯಲಿ ಪತಂಗ ಮಾರಾಟ ಇವರ ಚೊಚ್ಚಲ ಕವನ ಸಂಕಲನವಾಗಿದೆ.
ಉರಿಯ ಪೇಟೆಯಲಿ ಪತಂಗ ಮಾರಾಟ
ಎರಡು ಪತ್ರಗಳು
ಕರ್ಮ ಸುಮ್ಮನೆ ಬಿಡಲ್ಲ
ಬಾಗಿಲಿಲ್ಲದ ಬದುಕು
'ಉರಿಯ ಪೇಟೆಯಲಿ ಪತಂಗ ಮಾರಾಟ' ಕೃತಿಯ ಕುರಿತು ರಾಮಕೃಷ್ಣ ಸುಗತ ಮಾತು
©2025 Book Brahma Private Limited.