ಅನುವಾದಕ, ಲೇಖಕ, ಎಸ್.ಆರ್. ಭಟ್ ಅವರು ಗ್ರೀಕ್ ಪುರಾಣ ಸಾಹಿತ್ಯ, ಯೂರೋಪಿಯನ್ ಸಾಹಿತ್ಯ, ಭಾರತೀಯ ಪುರಾಣ ಸಾಹಿತ್ಯವನ್ನು ಅಧ್ಯಯನ ಮಾಡಿರುತ್ತಾರೆ. ಕನ್ನಡ ಸಾಹಿತ್ಯದ ಹಿನ್ನೆಲೆಯಲ್ಲಿ ಚರ್ಚೆಯನ್ನು ಬೆಳೆಸುವ ಮತ್ತು ವಿವಿಧ ಅನುವಾದದ ಮಾದರಿಗಳ ತುಲನೆ/ವಿಶ್ಲೇಷಣೆಯನ್ನು ಮಾಡುತ್ತಾರೆ.
ಕೃತಿಗಳು: ಭಾಷಾಂತರ: ಒಂದು ಕಲಾತ್ಮಕ ಅಭಿವ್ಯಕ್ತಿ, ಮಾರ್ಕ್ಸ್‌ವಾದ ಮತ್ತು ಭಗವದ್ಗೀತೆ