About the Author

.ಜಗ್ಗಿ ವಾಸುದೇವ ಅವರು ಜನಮಾನಸದಲ್ಲಿ ‘ಸದ್ಗುರು’ ಎಂದೇ ಖ್ಯಾತಿ. ಭಾರತೀಯ ಪರಂಪರೆ-ಸಂಸ್ಕೃತಿ, ಮಾನವ ಸ್ವಭಾವಗಳ ವ್ಯಾಖ್ಯಾನ, ಸಾಮಾಜಿಕ ಆಚರಣೆ-ಹಬ್ಬಗಳ-ಧಾರ್ಮಿಕ ವಿಧಿ-ವಿಧಾನಗಳನ್ನು ತಮ್ಮದೇ ವಿಶಿಷ್ಟ ವೈಚಾರಿಕ ದೃಷ್ಟಿಕೋನದಿಂದ ಪ್ರವಚನಗಳನ್ನು ಹೇಳುವುದು ಇವರ ವ್ಯಕ್ತಿತ್ವದ ಪ್ರಮುಖ ಅಂಶ. 

ಕೃತಿಗಳು: ಮರಣ, 

ಸದ್ಗುರು (ಜಗ್ಗಿ ವಾಸುದೇವ)