About the Author

ಡಾ. ಶಾಂತಲ ಅವರು ಬೆಂಗಳೂರಿನ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಪದವಿ ಹಾಗೂ ದೆಹಲಿಯ ಲೇಡಿ ಹಾರ್ಡಿಂಗ್ ಮೆಡಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ ವೈದ್ಯಕೀಯ ಪದವಿ ಪಡೆದಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವೈದ್ಯಕೀಯ ವಿಷಯಗಳ ಕುರಿತು ಅಂಕಣಗಳನ್ನು ಬರೆಯುತ್ತಾರೆ. ಸೈನ್ಸ್ ಫಿಕ್ಶನ್ ಪ್ರಕಾರವನ್ನು ಹೆಚ್ಚಾಗಿ ಇಷ್ಟಪಡುವ ಶಾಂತಲ ಅವರು ಕಥೆ ಕಾದಂಬರಿಗಳನ್ನು ಬರೆದಿದ್ದಾರೆ. 3019 A.D.-ಎಂಬುದು ಇವರ ಫಿಕ್ಶನ್ ಕಾದಂಬರಿ. . .

 

ಶಾಂತಲ