ಕವಿ ಶಿವಶಂಕರ ಸೀಗೆಹಟ್ಟಿ ಅವರು ಮೂಲತಃ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಸೀಗೆಹಟ್ಟಿಯವರು. ತಂದೆ- ರಂಗಸ್ವಾಮಿ, ತಾಯಿ ಗೀತಮ್ಮ. ಕುವೆಂಪು ವಿಶ್ವವಿದ್ಯಾಲಯದಿಂದ ರಾಜ್ಯಶಾಸ್ತ್ರ ವಿಷಯದಲ್ಲಿ ಸ್ನಾಕೋತ್ತರ ಪದವೀಧರರು. ಪ್ರಸ್ತುತ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ತೋಳದಕೆರೆಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರು.
‘ಕರುಳ ಬಳ್ಳಿ ಮತ್ತು ಜೀವಕಾರುಣ್ಯ’ಎಂಬುದು ಇವರ ಚೊಚ್ಚಲ ಕವನ ಸಂಕಲನ. ವಿವಿಧ ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ...