ಲೇಖಕಿ ತೇಜಸ್ವಿನಿ ಹೆಗ್ಗಡೆ ಮೂಲತಃ ಉತ್ತರ ಕನ್ನಡದ ಶಿರಸಿಯವರು. ಪ್ರಸ್ತುತ ಬೆಂಗಳೂರು ನಿವಾಸಿಗಳು. ತಂದೆ ಡಾ. ಜಿ.ಎನ್. ಭಟ್, ತಾಯಿ ಜಯಲಕ್ಷಿ ಭಟ್. ಮಂಗಳೂರಿನ ಕೆನರಾ ಡಿಗ್ರಿ ಕಾಲೇಜಿನಲ್ಲಿ ಬಿಎಸ್ಸಿ ವಿದ್ಯಾಭ್ಯಾಸ ಪೂರೈಸಿರುವ ತೇಜಸ್ವಿನಿ, ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಲ್ಲಿ (ಕನ್ನಡ) ಎಂ.ಎ ಪದವೀಧರರು.