About the Author

ವೃತ್ತಿಯಲ್ಲಿ ಕಂದಾಯ ಇಲಾಖೆಯಲ್ಲಿ ಗ್ರಾಮ ಲೆಕ್ಕಿಗರಾಗಿರುವ ಯುವ ಬರಹಗಾರ ವಿ. ಚಲಪತಿ ಅವರ ಚೊಚ್ಚಲ ಕವನ ಸಂಕಲನ ಕಣ್ಣೀರು. ಸಾಮಾಜಿಕ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡಿರುವ ಇವರು ಕಾಲೇಜು ದಿನಗಳಿಂದಲೂ ಸಾಹಿತ್ಯ ಕೃಷಿಯಲ್ಲಿ ತೊಡಿಗಿಕೊಂಡಿದ್ದಾರೆ. ಚಿಂತಾಮಣಿಯಲ್ಲಿ ನೆಲೆಸಿದ್ದಾರೆ. 

ವಿ. ಚಲಪತಿ

Books by Author

BY THE AUTHOR