ವಾಸುದೇವ ಶೆಟ್ಟಿ ಮೂಲತಃ ಹೊನ್ನಾವರ ತಾಲೂಕಿನ ಜಲವಳ್ಳಿ. ಹಂಪಿ ಕನ್ನಡ ವಿಶ್ವವಿದ್ಯಾನಿಲಯದಿಂದ ಆಧುನಿಕ ಕನ್ನಡ ಸಾಹಿತ್ಯದ ಬೆಳವಣಿಗೆಯಲ್ಲಿ ಪತ್ರಿಕೆಗಳ ಪಾತ್ರ ಎಂಬ ವಿಷಯದಲ್ಲಿ ಪಿಎಚ್.ಡಿ ಪದವಿ ಪಡೆದ ಅವರು. ಬೆಳಗಾವಿಯ ಕನ್ನಡಪ್ರಭದಲ್ಲಿ ಉಪಸಂಪಾದಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕೃತಿ: ಕ್ಷಯ
©2024 Book Brahma Private Limited.