Story/Poem

ಜಿ.ಎಸ್. ಶಿವರುದ್ರಪ್ಪ

 

More About Author

Story/Poem

ಹಣತೆ

ಹಣತೆ ಹಚ್ಚುತ್ತೇನೆ ನಾನೂ ಈ ಕತ್ತಲನ್ನು ಗೆದ್ದು ನಿಲ್ಲುತ್ತೇನೆಂಬ ಜಿದ್ದಿನಿಂದಲ್ಲ ಲೆಕ್ಕವೇ ಇರದ ದೀಪಾವಳಿಯ ಹಡಗುಗಳೇ ಇದರಲ್ಲಿ ಮುಳುಗಿ ಕರಗಿರುವಾಗ ನಾನು ಹಚ್ಚುವ ಹಣತೆ ಶಾಶ್ವತವೆಂಬ ಭ್ರಾಂತಿ ನನಗಿಲ್ಲ ಹಣತೆ ಹಚ್ಚುತ್ತೇನೆ ನಾನೂ ಈ ಕತ್ತಲಿನಿಂದ ಬೆಳಕಿನ ಕಡೆಗೆ ನಡೆದೇನೆಂಬ ಆಸೆ...

Read More...