Story/Poem

ಸಾರಾ ಅಬೂಬಕ್ಕರ್

ಕನ್ನಡದ ಪ್ರಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ಅವರು 1936ರ ಜೂನ್ 30ರಂದು  ಕಾಸರಗೋಡಿನ ಚಂದ್ರಗಿರಿ ತೀರದ  ಗ್ರಾಮವೊಂದರಲ್ಲಿ ಜನಿಸಿದರು. ತಂದೆ ನ್ಯಾಯವಾದಿಗಳಾಗಿದ್ದ ಪಿ. ಅಹಮದ್ ಅವರು ಮತ್ತು  ತಾಯಿ ಚೈನಾಬಿ ಅವರು. ಸಾರಾ ಅವರ ಪ್ರಾಥಮಿಕ ವಿದ್ಯಾಭ್ಯಾಸ ಅವರ ಹುಟ್ಟಿದೂರಿನಲ್ಲೇ ನೆರವೇರಿತು.  ಮುಂದೆ ಅವರು ಹೈಸ್ಕೂಲುವರೆಗೆ ಕಲಿತದ್ದು ಕಾಸರಗೋಡಿನಲ್ಲಿ.

More About Author

Story/Poem

ಮುಸ್ಲಿಂ ಹುಡುಗಿ ಶಾಲೆ ಕಲಿತದ್ದು

‘ಚಂದ್ರಗಿರಿ ತೀರದಲ್ಲಿ’ ಖ್ಯಾತಿಯ ಹಿರಿಯ ಸಾಹಿತಿ ನಾಡೋಜ ಸಾರಾ ಅಬೂಬಕ್ಕರ್ ಅವರ ‘ಮುಸ್ಲಿಂ ಹುಡುಗಿ ಶಾಲೆ ಕಲಿತದ್ದು’ ಕತೆ ನಿಮ್ಮ ಓದಿಗಾಗಿ... ಪಶ್ಚಿಮದ ಕಡಲ ದಂಡೆಯ ಮೇಲೆ ಉದ್ದಕ್ಕೂ ಮೈ ಚಾಚಿ ಮಲಗಿರುವ ಒಂದು ಚಿಕ್ಕ ಊರು ಕಾಸರಗೋಡು. ಉಹುಂ, ಈಗ ಮಲಗಿಲ್ಲ;...

Read More...