ಎ.ಕೆ. ರಾಮಾನುಜನ್ ಸಮಗ್ರ

Author : ರಮಾಕಾಂತ ಜೋಶಿ

Pages 684

₹ 585.00




Year of Publication: 2018
Published by: ಮನೋಹರ ಗ್ರಂಥ ಮಾಲಾ
Address: ಧಾರವಾಡ

Synopsys

ಡಾ. ರಮಾಕಾಂತ ಜೋಶಿ ಹಾಗೂ ಎಸ್. ದಿವಾಕರ ಅವರು ಜಂಟಿಯಾಗಿ ಸಂಪಾದಿಸಿದ ಕೃತಿ-ಎ.ಕೆ. ರಾಮಾನುಜನ್ ಸಮಗ್ರ. ಎ.ಕೆ. ರಾಮಾನುಜನ್ ಅವರು ಹಿರಿಯ ಸಾಹಿತಿಗಳು. ಆಂಗ್ಲ ಭಾಷೆಯಲ್ಲಿ ಹೆಚ್ಚು ಬರೆದಿದ್ದರೂ ಕನ್ನಡಾನುವಾದದ ಕೆಲಸ ಮಾಡಿದವರು. ಕವಿತೆ, ಕಥೆ, ವಿಮರ್ಶೆ ಹೀಗೆ ಹಲವು ಕ್ಷೇತ್ರದಲ್ಲಿ ಆಳ ಚಿಂತನೆಗಳ ಮೂಲಕ ತಮ್ಮ ಅಸಾಧಾರಣ ವ್ಯಕ್ತಿತ್ವ ಮೆರೆದವರು. ಎ.ಕೆ. ರಾಮಾನುಜನ್ ಅವರ ಕುರಿತು ಸಮಗ್ರ ವ್ಯಕ್ತಿತ್ವವನ್ನು ಈ ಕೃತಿಯು ಕಟ್ಟಿಕೊಡುತ್ತದೆ.

About the Author

ರಮಾಕಾಂತ ಜೋಶಿ
(23 December 1936)

ಪ್ರಸಿದ್ದ ಮನೋಹರ ಗ್ರಂಥಮಾಲಾದ ಸಂಪಾದಕ ಮತ್ತು ಪ್ರಕಾಶಕರಾಗಿರುವ ರಮಾಕಾಂತ್ ಜೋಶಿ ಅವರು ರಂಗಕರ್ಮಿ, ಲೇಖಕ ಜಿ.ಬಿ. ಜೋಶಿ ಅವರ ಮಗ. ಜಿ.ಬಿ. ಜೋಶಿಯವರು ಆರಂಭಿಸಿದ ಮನೋಹರ ಗ್ರಂಥಮಾಲೆ ಪ್ರಕಾಶನವನ್ನು ನಡೆಸಿಕೊಂಡು ಬಂದಿದ್ದಾರೆ. ತಂದೆ ಜಿ.ಬಿ. ಜೋಶಿ (ಜಡಭರತ) ತಾಯಿ ಪದ್ಮಾವತಿ. ಮೂಲತಃ ಧಾರವಾಡದವರಾದ ರಮಾಕಾಂತ್ ಜೋಶಿ ಅವರು ಪುಸ್ತಕ ಪ್ರಕಾಶನದ ಜೊತೆಗೆ ಲೇಖಕರಾಗಿಯೂ ಗುರುತಿಸಿಕೊಂಡವರು. ಸವಣೂರ ವಾಮನರಾವ್, ಗರುಡ ಸದಾಶಿವರಾವ್, ರಾಘವೇಂದ್ರ ಖಾಸನೀಸ, ದ.ಬಾ. ಕುಲಕರ್ಣಿ, ಎ.ಕೆ.ರಾಮಾನುಜನ್, ಒಂದಷ್ಟು ಹೊಸಕಥೆಗಳು ಸೇರಿದಂತೆ ಹಲವು ಕೃತಿಗಳನ್ನು ಸಂಪಾದಿಸಿ ಪ್ರಕಟಿಸಿದ್ದಾರೆ.  ಗುಜರಾತಿನ ಸರ್ದಾರ್ ಪಟೇಲ್ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಅದೇ ...

READ MORE

Related Books