ಆರೋಗ್ಯ ಅನಾರೋಗ್ಯದ ನಡುವೆ

Author : ವಸುಂಧರಾ ಭೂಪತಿ

Pages 136

₹ 95.00




Year of Publication: 2018
Published by: ವಸಂತ ಪ್ರಕಾಶನ
Address: 360, 10ನೇ ಬಿ ಮುಖ್ಯರಸ್ತೆ, ಕಾಸ್ಮೊಪಾಲಿಟನ್‌ ಕ್ಲಬ್‌ ಹತ್ತಿರ, ಜಯನಗರ ಪೂರ್ವ, ಜಯನಗರ, ಬೆಂಗಳೂರು-560011

Synopsys

‘ನಮ್ಮ ಆರೋಗ್ಯ ನಮ್ಮ ಕೈಯಲ್ಲೇ’ ಎಂಬ ಮಾತೊಂದಿದೆ. ಪ್ರತಿನಿತ್ಯದ ನಮ್ಮ ಜೀವನ ಶೈಲಿಯನ್ನು ಸರಿಯಾಗಿಟ್ಟುಕೊಳ್ಳುವುದರ ಮೂಲಕ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆ ಎಂಬುದನ್ನು ವೈದ್ಯೆ ವಸುಂಧರಾ ಭೂಪತಿ ಅವರು ಮಾಹಿತಿ ನೀಡಿದ್ದೇ ಈ ಕೃತಿ. 

About the Author

ವಸುಂಧರಾ ಭೂಪತಿ
(05 June 1962)

ಡಾ. ವಸುಂಧರಾ ಭೂಪತಿ ಕರ್ನಾಟಕದ ರಾಯಚೂರಿನಲ್ಲಿ 1962 ರ ಜೂನ್ 5 ರಂದು ಜನಿಸಿದರು. ಇವರು ಬರೆದಿರುವ ವಿಜ್ಞಾನ ಪ್ರಥಮ ಚಿಕಿತ್ಸೆ, ಶುಚಿತ್ವ, ಆರೋಗ್ಯ-ಆರೈಕೆ ಲೇಖನಗಳು ವಾರಪತ್ರಿಕೆ ಹಾಗೂ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ. ವಸುಂದರಾ ಭೂಪತಿಯವರು ವೈದ್ಯಕೀಯ ಸಾಹಿತ್ಯ ಮಾಲೆ,  ಕನ್ನಡ ಪುಸ್ತಕ ಪ್ರಾಧಿಕಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಮಾಸಪತ್ರಿಕೆ ‘ಬಾಲ ವಿಜ್ಞಾನ’, ಆರೋಗ್ಯ ಅನುರಾಗ ಮಾಸಪತ್ರಿಕೆ, ಆಯುರ್ವೇದ ಮತ್ತು ಯೋಗ ಮಾಸಪತ್ರಿಕೆ, ವಿಜ್ಞಾನ ಲೋಕ ತ್ರೈಮಾಸಿಕ ಪತ್ರಿಕೆ ಹಾಗೂ ಆರೋಗ್ಯ ವಿಜ್ಞಾನ ತ್ರೈಮಾಸಿಕ ಪತ್ರಿಕೆಗಳ ಸಂಪಾದಕ ಮಂಡಳಿಯ ಸದಸ್ಯರಾಗಿದ್ದಾರೆ.  ಮತ್ತು ವೈದ್ಯ ಲೋಕ ಮಾಸಪತ್ರಿಕೆಯ ಸಂಪಾದಕರಾಗಿ ...

READ MORE

Related Books