ಆಯ್ದ ಪತ್ರಗಳೂ, ಚಿತ್ರ(ಣ)ಗಳೂ

Author : ಮಾಲಿನಿ ಮಲ್ಯ

Pages 480

₹ 432.00




Year of Publication: 2019
Published by: ಐ ಬಿ ಎಚ್ ಪ್ರಕಾಶನ
Address: #77, 2ನೇ ಮುಖ್ಯರಸ್ತೆ, ರಾಮರಾವ್ ಲೇಔಟ್, ಬಿಎಸ್ ಕೆ 3ನೇ ಹಂತ, ಬೆಂಗಳೂರು- 560085
Phone: 9845070613

Synopsys

ಲೇಖಕಿ ಮಾಲಿನಿ ಮಲ್ಯ ಅವರು ಸಂಗ್ರಹಿಸಿದ ಕೃತಿ-ಆಯ್ದ ಪತ್ರಗಳೂ, ಚಿತ್ರ(ಣ)ಗಳೂ. ಡಾ. ಶಿವರಾಮ ಕಾರಂತರ ಪತ್ರ ವ್ಯವಹಾರ, ಅವರ ಆಸಕ್ತಿಯ ಇತರೆ ಕ್ಷೇತ್ರಗಳ ಕುರಿತು ಉತ್ತಮ ಮಾಹಿತಿ ನೀಡುವ ಕೃತಿ. ಸಂಶೋಧನಾ ವಿದ್ಯಾರ್ಥಿಗಳಿಗೆ ಈ ಕೃತಿ ಉತ್ತಮ ಆಕರ ಗ್ರಂಥವಾಗಿದೆ.

About the Author

ಮಾಲಿನಿ ಮಲ್ಯ
(29 June 1951)

ಶಿವರಾಮ ಕಾರಂತರ ಬದುಕು ಬರಹಗಳನ್ನು ಕನ್ನಡ ಓದುಗರಿಗೆ ಉಣಬಡಿಸಿ, ಕಾರಂತರ ವೈಚಾರಿಕ ನೆಲೆ, ಜೀವನ ಪ್ರೀತಿಯನ್ನು ಮತ್ತಷ್ಟು ಅರ್ಥೈಸಿಕೊಳ್ಳುವಲ್ಲಿ ಕೊಡುಗೆ ನೀಡಿದವರು ಕಾದಂಬರಿಗಾರ್ತಿ ಮಾಲಿನಿ ಮಲ್ಯ .ಮೂಲತಃ ಉಡುಪಿಯವರು. ಭಾರತೀಯ ಜೀವವಿಮಾನಿಗಮದ ನಿವೃತ್ತ ಉದ್ಯೋಗಿ. ಕೃತಿಗಳು: ನಾನು ಕಂಡ ಕಾರಂತರು (ವ್ಯಕ್ತಿಚಿತ್ರ), ಗೊಂದಲಪುರದ ನಿಂದಲರು (ಕಾದಂಬರಿ), ದಾಂಪತ್ಯ ಗಾಥೆ (ಕಿರುಕಾದಂಬರಿ), ಶಿವರಾಮಕಾರಂತರ ಕಿನ್ನರಲೋಕ (ಲೇಖನ ಸಂಗ್ರಹ), ಚಿಣ್ಣರ ಲೋಕದಲ್ಲಿ ಕಾರಂತರು ಭಾಗ 1 ಮತ್ತು 2, ಸಾಹಿತ್ಯೇತರ ಕಾರಂತರು, ಕಾರಂತ ಉವಾಚ,  ’ಶಿವರಾಮ ಕಾರಂತರ ವಾಙ್ಮಯ ವೃತ್ತಾಂತ, ಶಿವರಾಮ ಕಾರಂತರ ಕೃತಿ ಕೈಪಿಡಿ, ಶಿವರಾಮ ಕಾರಂತರ ಲೇಖನಗಳು-8 ಸಂಪುಟಗಳು, ಪಕ್ಷಿಗಳ ಅದ್ಭುತ ...

READ MORE

Related Books