ಆಯುರ್ವೇದದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ

Author : ಟಿ.ಎಲ್. ದೇವರಾಜ್

Pages 128

₹ 150.00




Year of Publication: 1985
Published by: ಸಾಹಿತ್ಯ ಪ್ರಕಾಶನ,
Address: ಸಾಹಿತ್ಯ ಪ್ರಕಾಶನ, ಹುಬ್ಬಳ್ಳಿ
Phone: 8362367675

Synopsys

ಆಯುರ್ವೇದದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕೃತಿಯ ಕರ್ತೃ-ಡಾ. ಟಿ.ಎಲ್. ದೇವರಾಜ. ಆರೋಗ್ಯ ಹಾಗೂ ಕುಟುಂಬ ಕಲ್ಯಾಣಕ್ಕೆ ಸಂಬಂಧಿಸಿದಂತೆ ಆಯುರ್ವೇದದಲ್ಲಿ ವಿಸ್ತಾರವಾದ ಪ್ರಸ್ತಾಪವಿದೆ. ಈ ಕುರಿತು ಲೇಖಕರು ಕೇಂದ್ರೀಕರಿಸಿ ಬರೆದಿದ್ದಾರೆ..   

About the Author

ಟಿ.ಎಲ್. ದೇವರಾಜ್
(22 September 1938)

ಡಾ. ಟಿ.ಎಲ್. ದೇವರಾಜ್ ಅವರು ಆಯುರ್ವೇದ ವೈದ್ಯರು. ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ಥೆರಣ್ಯ ಗ್ರಾಮದವರು. 1938ರ ಸೆಪ್ಟೆಂಬರ್ 22 ರಂದು ಜನನ. 1964ರಲ್ಲಿ, ಮೈಸೂರಿನಲ್ಲಿರುವ ಭಾರತೀಯ ಔಷಧ ಶಾಸ್ತ್ರಕ್ಕೆ ಸಂಬಂದಿಸಿದ ಸರ್ಕಾರಿ ಮಹಾವಿದ್ಯಾಲಯದಿಂದ ಪದವಿ ಪಡೆದರು. ಜಿಲ್ಲಾ ಸಹಾಯಕ ಆರೋಗ್ಯಾಧಿಕಾರಿಯಾಗಿ ಸೇವೆಗೆ ಸೇರಿದ 4 ವರ್ಷದ ನಂತರ, ಬನಾರಸ ವಿ.ವಿ.ದಿಂದ (1972) ಎಂ.ಡಿ. ಪದವಿ ಹಾಗೂ  ಮೈಸೂರು ವಿ.ವಿ.ಯಿಂದ ಹಿಂದಿ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಬೆಂಗಳೂರಿನಲ್ಲಿಯ ಭಾರತೀಯ ಔಷಧ ಶಾಸ್ತ್ರ ಮಹಾವಿದ್ಯಾಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ ಅಂತಿಮವಾಗಿ ಅವರು ಆಯುಷ್ ಇಲಾಖೆಯ ಉಪನಿರ್ದೇಶಕರಾಗಿ (1996) ನಿವೃತ್ತಿ ...

READ MORE

Related Books