‘ಅಲೆಮಾರಿಗಳು ಅರಸರು ವರ್ತಕರು’ ಸಂಕೇತ ಪಾಟೀಲ ಅವರ ಕೃತಿಯಾಗಿದೆ. ಭಾಷೆಗಳ ಸಾಮಾಜಿಕ-ಚಾರಿತ್ರಿಕ ಮೂಲಗಳ ಕುರಿತು ದಶಕಗಳ ಸಂಶೋಧನೆ ಮತ್ತು ಗಾಢವಾದ ಅನುಸಂಧಾನದ ಫಲ ಈ ಕೃತಿಯಾಗಿದೆ. ಹಲವು ಸಹಸ್ರಮಾನಗಳಿಂದ ಭಾರತದಲ್ಲಿ ನಡೆಯುತ್ತಿರುವ ಸಮುದಾಯಗಳ ಪರಸ್ಪರ ಬೆರೆಯುವಿಕೆಯ ಮೇಲೆ ಈ ಕೃತಿ ಬೆಳಕು ಚೆಲ್ಲುತ್ತದೆ . ಜನಾಂಗೀಯ ‘ಪರಿಶುದ್ಧತೆ’ಯ ಕಲ್ಪನೆಯು ಪ್ರಬಲರಾದವರು ತಮ್ಮ ಅನುಕೂಲಕ್ಕಾಗಿ ಹರಡಿದ ಕಟ್ಟುಕತೆಯೆಂದು ಒತ್ತಿ ಹೇಳುತ್ತದೆ.
©2025 Book Brahma Private Limited.