ಅಮೆರಿಕಾ! ಅಮೆರಿಕಾ!! ಸಿನಿಮಾ ಚಿತ್ರಕಥೆ

Author : ನಾಗತಿಹಳ್ಳಿ ಚಂದ್ರಶೇಖರ್‌

Pages 206

₹ 220.00




Year of Publication: 2010
Published by: ಅಭಿವ್ಯಕ್ತಿ ಸಾಂಸ್ಕೃತಿಕ ವೇದಿಕೆ
Address: ಬೆಂಗಳೂರು

Synopsys

ಕತೆಗಾರ ನಾಗತಿಹಳ್ಳಿ ಚಂದ್ರಶೇಖರ ಅವರು ಈಗ ಚಿತ್ರ ನಿರ್ದೇಶಕರಾಗಿ ಜನಪ್ರಿಯ. ಅವರ ಅಮೆರಿಕಾ ಅಮೆರಿಕಾ ಚಿತ್ರವು ಕನ್ನಡ ನಾಡಿನಾದ್ಯಂತ ಮಾತ್ರವಲ್ಲದೇ ಜಗತ್ತಿನ ಮೂಲೆ ಮೂಲೆಯಲ್ಲಿರುವ ಕನ್ನಡಿಗರಿಗೂ ಪ್ರಿಯವಾಗಿತ್ತು. ಅಮೆರಿಕಾ ಅಮೆರಿಕಾ ಚಿತ್ರದ ಚಿತ್ರಕತೆಯನ್ನು ಈ ಪುಸ್ತಕದಲ್ಲಿ ನೀಡಿದ್ದಾರೆ. ಅಮೆರಿಕಾ ಅಮೆರಿಕಾ ಚಿತ್ರ ನಿರ್ಮಾಣದ ಹಿನ್ನೆಲೆಯ ಕತೆ ಹಾಗೂ ಅಪರೂಪದ ಚಿತ್ರಗಳನ್ನು ನೀಡಲಾಗಿದೆ. ಯಶಸ್ವೀ ಚಿತ್ರವೊಂದರ ಅಪರೂಪದ ಕಥನ.

About the Author

ನಾಗತಿಹಳ್ಳಿ ಚಂದ್ರಶೇಖರ್‌
(15 August 1958)

ನಾಗತಿಹಳ್ಳಿ ಚಂದ್ರಶೇಖರ್ ಮೂಲತಃ ಮಂಡ್ಯ ಜಿಲ್ಲೆಯ ನಾಗತಿಹಳ್ಳಿಯವರು. ತಂದೆ ತಿಮ್ಮಶೆಟ್ಟಿ ಗೌಡರು, ತಾಯಿ ಪಾರ್ವತಮ್ಮ. ಪ್ರಾರಂಭಿಕ ಶಿಕ್ಷಣವನ್ನು ತಮ್ಮಊರಾದ ನಾಗತಿಹಳ್ಳಿಯಲ್ಲಿ ಪಡೆದ ಅವರು ಮುಂದೆ ತಮ್ಮ ವಿದ್ಯಾಭ್ಯಾಸವನ್ನು ಮೈಸೂರಿನಲ್ಲಿ ಪೂರ್ಣಗೊಳಿಸಿದರು. ಸ್ನಾತಕೋತ್ತರ ಪದವಿಯನ್ನು ಹಲವಾರು ಸ್ವರ್ಣಪದಕಗಳೊಂದಿಗೆ ಗಳಿಸಿದ ಚಂದ್ರಶೇಖರ್ ತಮ್ಮ ಗ್ರಾಮ ನಾಗತಿಹಳ್ಳಿಯಲ್ಲಿ ‘ಅಭಿವ್ಯಕ್ತಿ ಸಾಂಸ್ಕೃತಿಕ ವೇದಿಕೆ’ಯನ್ನು ಆರಂಭಿಸಿದರು. ಜೊತೆಗೆ ಪ್ರತಿ ಯುಗಾದಿಯ ಸಂದರ್ಭದಲ್ಲಿ `ನಾಗತಿಹಳ್ಳಿ ಸಾಂಸ್ಕೃತಿಕ ಹಬ್ಬ’ಕ್ಕೆ ಸಹಾ ಚಾಲನೆ ನೀಡಿದರು. ಈ ವೇದಿಕೆಯ ಮೂಲಕ ಗ್ರಾಮದಲ್ಲಿ ಸುಸಜ್ಜಿತ ಗ್ರಂಥಾಲಯ, ರಂಗಮಂದಿರ, ಕಂಪ್ಯೂಟರ್ ಕೇಂದ್ರಗಳನ್ನು ತೆರೆಯುವ ಮೂಲಕ ಗ್ರಾಮೀಣ ಜನರ ಸಾಂಸ್ಕೃತಿಕ ಪ್ರಜ್ಞೆಯನ್ನು ಜಾಗೃತಿಗೊಳಿಸುವ ಕೆಲಸವನ್ನು ...

READ MORE

Related Books