ಲೇಖಕ ಚಂದ್ರಕಾಂತ ವಡ್ಡು ಅವರು ಬರೆದ ಕೃತಿ-ಅಮ್ಮನ ನೆನಪು- ಭಾಗ-1.ತಮ್ಮ ಬದುಕಿನಲ್ಲಿ ತಾಯಿಯ ಪಾತ್ರ ಕುರಿತಂತೆ ಸ್ವ ವಿಶ್ಲೇಷಣೆ ಮಾಡಿಕೊಂಡ ಕೃತಿ ಇದು.
ಚಂದ್ರಕಾಂತ ವಡ್ಡು ಅವರು ಮೂಲತಃ ತೋರಣಗಲ್ಲು ಬಳಿಯ ವಡ್ಡು ಗ್ರಾಮದವರು. ಹಿರಿಯ ಪತ್ರಕರ್ತರು. ಸಮಾಜಮುಖಿ ಎಂಬ ಮ್ಯಾಗ್ಝಿನ್ ಸಂಪಾದಕರು. ಕೃತಿಗಳು: ಅಮ್ಮನ ನೆನಪು- ಭಾಗ-1 ಹಾಗೂ ಅಮ್ಮನ ನೆನಪು-ಭಾಗ-2, ಅಂತಃಕರಣದ ಗಣಿ, ನಾರಿಹಳ್ಳದ ದಂಡೆಯಲ್ಲಿ, ಸೌಹಾರ್ದ ಕರ್ನಾಟಕ, ಮುಝಫರ್ ಮತ್ತಿತರ ಇಪ್ಪತ್ತು ಕಥೆಗಳು, ಸಮಕಾಲೀನ ...
READ MORE