ಅಣ್ಣಾ ಹಜಾರೆ

Author : ರಘುನಾಥ ಚ ಹ

₹ 35.00




Published by: ವಸಂತ ಪ್ರಕಾಶನ
Address: # 360, 10ನೇ ಬಿ ಮುಖ್ಯರಸ್ತೆ, ಕಾಸ್ಮೊಪಾಲಿಟಿನ್ ಕ್ಲಬ್ ಹತ್ತಿರ, 3ನೇ ಬ್ಲಾಕ್, ಜಯನಗರ, ಬೆಂಗಳೂರು, ಕರ್ನಾಟಕ - 560011.
Phone: 08040917099

Synopsys

ಲೇಖಕ ರಘುನಾಥ. ಚ. ಹ. ಅವರ ವ್ಯಕ್ತಿ ಪರಿಚಯದ ಕೃತಿ ʻಅಣ್ಣಾ ಹಜಾರೆʼ. ಪುಸ್ತಕವು ಸಮಾಜ ಸೇವಕರಾದ ಅಣ್ಣಾ ಹಜಾರೆಯ ಕುರಿತು ಹೇಳುತ್ತದೆ. ಇವರು ದೇಶದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ದ ಹೋರಾಡಿದವರು. ಜೊತೆಗೆ ಗ್ರಾಮಾಭಿವೃದ್ದಿಗೂ ಶ್ರಮಿಸಿದವರು. ಮಹಾರಾಷ್ಟ್ರದ ಅಹ್ಮದ್‌ ನಗರ ಜಿಲ್ಲೆಯ ರಾಲೇಗನ್ ಸಿದ್ಧಿ ಎಂಬ ಹಳ್ಳಿಯ ಅಭಿವೃದ್ಧಿಗಾಗಿ ಹಾಗೂ ಅದನ್ನು ಒಂದು ಮಾದರಿ ಹಳ್ಳಿಯಾಗಿ ಗುರುತಿಸಲು ಮಾಡಿರುವ ಪ್ರಯತ್ನಕ್ಕಾಗಿ 1992ರಲ್ಲಿ ಇವರಿಗೆ ಭಾರತ ಸರ್ಕಾರದಿಂದ ಪದ್ಮ ಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

About the Author

ರಘುನಾಥ ಚ ಹ
(01 October 1974)

ರಘುನಾಥ ಚ.ಹ. ಅವರು ಜನಿಸಿದ್ದು 1974 ನವೆಂಬರ್ 1ರಂದು. ಇವರ ಪೂರ್ಣ ಹೆಸರು ರಘುನಾಥ ಚನ್ನಿಗರಾಯಪ್ಪ ಹರಳಾಪುರ. ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಹರಳಾಪುರದವರಾದ ಇವರು ಪತ್ರಿಕೋದ್ಯಮ ಹಾಗೂ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪತ್ರಕರ್ತರಾಗಿ ವೃತ್ತಿ ಜೀವನ ಆರಂಭಿಸಿದ ಇವರು ಪ್ರಸ್ತುತ ಸುಧಾ ವಾರ ಪತ್ರಿಕೆಯ ಕಾರ್ಯ ನಿರ್ವಾಹಕ ಸಂಪಾದಕರಾಗಿ ಕೆಲಸ ಮಾಡುತ್ತಿದ್ದಾರೆ.  ಹೊಳೆಯಲ್ಲಿ ಹರಿದ ನೀರು (ಕವಿತೆಗಳು), ಹೊರಗೂ ಮಳೆ ಒಳಗೂ ಮಳೆ (ಕಥೆಗಳು), ರಾಗಿಮುದ್ದೆ, (ಪ್ರಬಂಧ ಸಂಕಲನ), ಚೆಲ್ಲಾಪಿಲ್ಲಿ(ಲೇಖನಗಳು), ವ್ಯಂಗ್ಯಚಿತ್ರ ವಿಶ್ವರೂಪ (ಕಾರ್ಟೂನ್‌ಗಳ ಇತಿಹಾಸ), ಆರ್. ನಾಗೇಂದ್ರರಾವ್, ಡಾ.ದೇವಿ ಶೆಟ್ಟಿ, ಬಿಲ್‌ಗೇಟ್ಸ್, ...

READ MORE

Related Books